Sunday, October 24, 2021
spot_img
Homeಸ್ಥಳೀಯ ಸುದ್ದಿದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ : ಜ್ಞಾನಸುಧಾದ 453 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್‌

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ : ಜ್ಞಾನಸುಧಾದ 453 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್‌

ಕಾರ್ಕಳ : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜು. 20ರಂದು ಪ್ರಕಟವಾಗಿದ್ದು, ಕಾರ್ಕಳದ ಗಣಿತನಗರ ಜ್ಞಾನಸುಧಾ ವಿದ್ಯಾಸಂಸ್ಥೆಯ 43 ವಿದ್ಯಾರ್ಥಿಗಳು 600ರಲ್ಲಿ 600 ಅಂಕ ಪಡೆದಿರುತ್ತಾರೆ. ಕಾಲೇಜಿನ 552 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 453 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 859 ಉತ್ತರ ಪತ್ರಿಕೆ ಗಳು ನೂರರಲ್ಲಿ ನೂರು ಅಂಕ ಗಳಿಸಿವೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!