Sunday, October 24, 2021
spot_img
Homeಸ್ಥಳೀಯ ಸುದ್ದಿಹೆಬ್ರಿ : ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳಿಗೆ 600 ಅಂಕ

ಹೆಬ್ರಿ : ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳಿಗೆ 600 ಅಂಕ

ಕಾರ್ಕಳ : ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು 600ರಲ್ಲಿ 600 ಅಂಕ ಗಳಿಸಿರುತ್ತಾರೆ. ವಿಜ್ಞಾನ ವಿಭಾಗದ ನಂದಿತಾ ಎನ್., ನಿತ್ಯಶ್ರೀ, ಸುಶಾಂತ್, ರಶ್ಮಿ, ಸುಶಾಂತ ಆರ್. ಹೆಗ್ಡೆ, ವಿಘ್ನೇಶ್ ವಿ.ಆರ್., ವಾಣಿಜ್ಯ ವಿಭಾಗದ ನಿಕಿಲ್ ಜಿ. ಶೆಟ್ಟಿ, ಪ್ರಜ್ವಲ್ ನಾಯಕ್, ಶಶಾಂಕ್ ಎಸ್. 600 ಅಂಕ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!