Saturday, January 22, 2022
spot_img
Homeಸ್ಥಳೀಯ ಸುದ್ದಿಮಲಬಾರ್ ಗೋಲ್ಡ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕಿಟ್ ವಿತರಣೆ

ಮಲಬಾರ್ ಗೋಲ್ಡ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕಿಟ್ ವಿತರಣೆ

ಕಾರ್ಕಳ : ಮಲಬಾರ್ ಗೋಲ್ಡ್ ಚಾರಿಟೆಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಅಶಕ್ತರು, ಅಗತ್ಯವುಳ್ಳವರಿಗೆ ಆಹಾರ ಸಾಮಗ್ರಿ ಕಿಟ್ ನೀಡಲಾಗಿದ್ದು, ಜು. 22ರಂದು ಶಾಸಕ ವಿ. ಸುನಿಲ್ ಕುಮಾರ್ ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು. ಮಲಬಾರ್ ಗೋಲ್ಡ್ ಚಾರಿಟೇಬಲ್ ಟ್ರಸ್ಟ್ ನ ರಾಘವೇಂದ್ರ ನಾಯಕ್ ಅಜೆಕಾರು, ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!