Saturday, December 4, 2021
spot_img
Homeಸ್ಥಳೀಯ ಸುದ್ದಿಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ ಕೆಎಂಇಎಸ್‌ನ 11 ವಿದ್ಯಾರ್ಥಿಗಳು

ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ ಕೆಎಂಇಎಸ್‌ನ 11 ವಿದ್ಯಾರ್ಥಿಗಳು

ಕಾರ್ಕಳ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಕ್ಕುಂದೂರಿನ ಕೆ.ಎಂ.ಇ.ಎಸ್. ಪದವಿ ಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿರುತ್ತಾರೆ. ಆಯಿಷಾ ಶಿಫಾ 600 ಕ್ಕೆ 600 ಅಂಕ ಪಡೆದು ಸಾಧನೆ ಮಾಡಿರುತ್ತಾರೆ. 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!