Sunday, October 24, 2021
spot_img
Homeಸ್ಥಳೀಯ ಸುದ್ದಿಕ್ರೈಸ್ಟ್‌ಕಿಂಗ್‌ : ಮೂವರು ವಿದ್ಯಾರ್ಥಿಗಳಿಗೆ 600 ಅಂಕ

ಕ್ರೈಸ್ಟ್‌ಕಿಂಗ್‌ : ಮೂವರು ವಿದ್ಯಾರ್ಥಿಗಳಿಗೆ 600 ಅಂಕ

ಕಾರ್ಕಳ : ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು 600 ಅಂಕ ಗಳಿಸಿದ್ದಾರೆ. ಸಂಸ್ಥೆಯ ಒಟ್ಟು 246 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು ಅವರಲ್ಲಿ 108 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದ ತುಷಾರ್, ಲಿಶಾ ಲೋಬೊ ಹಾಗೂ ಸ್ವೀಡಲ್ ಪಿಂಟೊ 600 ಅಂಕ ಪಡೆದ ವಿದ್ಯಾರ್ಥಿಗಳು. ಇತರ ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!