Wednesday, January 26, 2022
spot_img
Homeಸ್ಥಳೀಯ ಸುದ್ದಿಆನೆಕೆರೆ ಅಮರ್‌ ಜವಾನ್‌ ಸ್ಮಾರಕ ಬಳಿ ಕಾರ್ಗಿಲ್‌ ವಿಜಯೋತ್ಸವ ಆಚರಣೆ

ಆನೆಕೆರೆ ಅಮರ್‌ ಜವಾನ್‌ ಸ್ಮಾರಕ ಬಳಿ ಕಾರ್ಗಿಲ್‌ ವಿಜಯೋತ್ಸವ ಆಚರಣೆ

ಮಾಜಿ ಸೈನಿಕರ ವೇದಿಕೆ ಮೂಡಬಿದ್ರೆ-ಕಾರ್ಕಳ ಹಾಗೂ ಸ್ವಚ್ಛ ಕಾರ್ಕಳ ಬ್ರಿಗೇಡ್ ನೇತೃತ್ವದಲ್ಲಿ ಆನೆಕೆರೆ ಅಮರ್‌ ಜವಾನ್‌ ಸ್ಮಾರಕದ ಬಳಿ 22ನೇ ಕಾರ್ಗಿಲ್‌ ವಿಜಯೋತ್ಸವ ಆಚರಿಸಲಾಯಿತು. ಉಪನ್ಯಾಸಕಿ ಅಕ್ಷಯಾ ಗೋಖಲೆ ಮಾತನಾಡಿದರು. ನಿವೃತ್ತ ಏರ್‌ವೈಸ್‌ ಮಾರ್ಷಲ್‌ ರಮೇಶ್‌ ಕಾರ್ಣಿಕ್‌, ಮಾಜಿ ಸೈನಿಕ ಗಿಲ್ಬರ್ಟ್‌ ಕಾರ್ಗಿಲ್‌ ಯುದ್ಧದ ಕುರಿತು ಮಾತನಾಡಿದರು. ಮಾಜಿ ಸೈನಿಕರ ವೇದಿಕೆ ಕಾರ್ಯದರ್ಶಿ ನವಾನಂದ್‌ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ಸ್ವಚ್ಛ ಕಾರ್ಕಳ ಬ್ರಿಗೇಡ್ ಸದಸ್ಯರು, ಮೇಘಾಲಯ ಪ್ರಾಂತದ ಮಕ್ಕಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!