Tuesday, December 7, 2021
spot_img
Homeಸ್ಥಳೀಯ ಸುದ್ದಿಕುಕ್ಕುಂದೂರಿನ ಹರೀಶ್ ಪೂಜಾರಿಯವರಿಗೆ ಡಾಕ್ಟರೇಟ್ ಗೌರವ

ಕುಕ್ಕುಂದೂರಿನ ಹರೀಶ್ ಪೂಜಾರಿಯವರಿಗೆ ಡಾಕ್ಟರೇಟ್ ಗೌರವ

ಮುಂಬಯಿ : ಕುಕ್ಕುಂದೂರು ಗ್ರಾಮದ ನಕ್ರೆ ನಿವಾಸಿ, ಮುಂಬೈಯಲ್ಲಿ ಉದ್ಯಮಿಯಾಗಿರುವ ಹರೀಶ್ ಪೂಜಾರಿಯವರಿಗೆ ಇಂಡಿಯನ್ ಏಂಪಯೈರ್ ಯುನಿವರ್ಸಿಟಿ ಮತ್ತು ಯುನಿವರ್ಶಲ್ ಡೆವಲಪ್ಮೆಂಟ್ ಕೌನ್ಸಿಲ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಜು. 24ರಂದು ಬೆಂಗಳೂರು ಹೊಸುರಿನ ಕ್ರೀಸ್ಟಲ್ ಪಂಚತಾರಾ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಂಡಿಯನ್ ಏಂಪಯೈರ್ ಯುನಿವರ್ಸಿಟಿಯ ಅಧ್ಯಕ್ಷ ಡಾ. ಕೆ. ಪ್ರಭಾಕರ, ಯುನಿವರ್ಶಲ್ ಡೆವಲಪ್ಮೆಂಟ್ ಕೌನ್ಸಿಲ್‌ನ ಅಧ್ಯಕ್ಷ ಡಾ. ಪೌಲ್ ಇಮನುಜಾರ್, ಡಾ. ಜೆ. ಹರಿಡೋಶ್, ಡಾ. ಆರ್. ಶಿವಕುಮಾರ್ (ಐಪಿಎಸ್), ಡಾ. ಕೆ.ಎ. ಮನೋಹರನ್, ಪದ್ಮಾ ಸುಬಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂಬಯಿಯ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಹರೀಶ್‌ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್‌ ನೀಡಲಾಗಿದೆ. ಡಿ.ಪಿ. ವರ್ಲ್ಡ್ ನವಾಸೇವಾ ಇಂಟರ್‌ನ್ಯಾಶನಲ್‌ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!