Thursday, December 2, 2021
spot_img
Homeಸ್ಥಳೀಯ ಸುದ್ದಿರಾಧಾಕೃಷ್ಣ ಅವರಿಗೆ ಡಾಕ್ಟರೇಟ್

ರಾಧಾಕೃಷ್ಣ ಅವರಿಗೆ ಡಾಕ್ಟರೇಟ್

ನಿಟ್ಟೆ : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ರಾಧಾಕೃಷ್ಣ ಅವರು ‘ಮಿನಿಮೈಸೇಶನ್ ಆಫ್ ಟೈಮ್ ಕಾಂಪ್ಲೆಕ್ಸಿಟಿ ಆ್ಯಂಡ್ ಇನ್ಕ್ರೀಸಿಂಗ್ ದ ರೆಸಿಸ್ಟಿವಿಟಿ ಫಾರ್ ದಿ ಎಟ್ಯಾಕ್ಸ್ ಆಫ್ ಸೈಫರ್ ಸಿಸ್ಟಮ್ಸ್’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇತ್ತೀಚೆಗೆ ಡಾಕ್ಟರೇಟ್ ಪದವಿ ಘೋಷಿಸಿದೆ. ಇವರು ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್‍ನ ಸಂಶೋಧನಾ ಕೇಂದ್ರದಲ್ಲಿ ಎಸ್.ಎಂ.ವಿ.ಐ.ಟಿ.ಎಂ. ಬಂಟಕಲ್‍ನ ಉಪಪ್ರಾಂಶುಪಾಲ ಡಾ. ಗಣೇಶ್ ಐತಾಳ್ ಹಾಗೂ ನಿಟ್ಟೆಯ ಎಂಸಿಎ ವಿಭಾಗದ ಮುಖ್ಯಸ್ಥ ಡಾ. ಸುರೇಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!