ಕಾರ್ಕಳ: 44 ಕೊರೊನಾ ಪಾಸಿಟಿವ್

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಜು. 28ರಂದು 109 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 45, ಕುಂದಾಪುರ 20, ಕಾರ್ಕಳ 44 ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಉಡುಪಿಯ 76 ವರ್ಷದ ವ್ಯಕ್ತಿ ಹಾಗೂ ಕಾರ್ಕಳದ 34 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.









































































































































































error: Content is protected !!
Scroll to Top