Tuesday, December 7, 2021
spot_img
Homeಸ್ಥಳೀಯ ಸುದ್ದಿನೂತನವಾಗಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಂಘ ಅಸ್ತಿತ್ವಕ್ಕೆ

ನೂತನವಾಗಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಂಘ ಅಸ್ತಿತ್ವಕ್ಕೆ


ಅಧ್ಯಕ್ಷೆ – ಅರುಣಾ ಕುಮಾರಿ, ಕಾರ್ಯದರ್ಶಿ-ದೀಪಿಕಾ ಜಿ.

ಕಾರ್ಕಳ : ನೂತನವಾಗಿ ಕಾರ್ಕಳ ತಾಲೂಕು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಂಘ ಅಸ್ವಿಸ್ತಿತ್ವಕ್ಕೆ ಬಂದಿದ್ದು, ಸಂಘದ ಪ್ರಥಮ ಅಧ್ಯಕ್ಷೆಯಾಗಿ ಇರ್ವತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸಹಾಯಕಿ ಅರುಣಾ ಕುಮಾರಿ ಹಾಗೂ ಕಾರ್ಯದರ್ಶಿಯಾಗಿ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ದೀಪಿಕಾ ಜಿ. ಅವರನ್ನು ಆಯ್ಕೆಯಾಗಿದ್ದಾರೆ. ಜು. 29ರಂದು ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರಾಗಿ ಜಯಶ್ರೀ, ಲೆಕ್ಕಪರಿಶೋಧಕರಾಗಿ ಸೌಮ್ಯಾಶ್ರೀ, ಸಂಘಟನಾ ಕಾರ್ಯದರ್ಶಿಯಾಗಿ ಕಸ್ತೂರಿ ಬಾಯಿ, ಕ್ರೀಡಾ ಕಾರ್ಯದರ್ಶಿಯಾಗಿ ಸುಂದರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರೇಶ್ಮಾ, ಗೌರವ ಸಲಹೆಗಾರರಾಗಿ ವಿ.ಜೆ. ಅನ್ನಕುಟ್ಟಿ, ಮಹಾದೇವಿ, ಟಿ.ಪಿ.ಪಾಪಕ್ಕ, ಕುಮುದಾವತಿ ಅವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!