ಬಂಟ್ವಾಳ : ರೈಲ್ವೆ ಹಳಿಯ ಮೇಲೆ ಯುವಕನ ಮೃತದೇಹ ಪತ್ತೆ

ಬಂಟ್ವಾಳ : ಬಂಟ್ವಾಳ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಳ್ಳಿಗೆ ಗ್ರಾಮದ ಲಕ್ಷಣ ಅವರ ಮಗ ಕಾರ್ತಿಕ್ (25) ಎಂದು ಗುರುತಿಸಲಾಗಿದೆ.

ಜು. 29ರ ಸಂಜೆ ಮನೆಯಿಂದ ಹೊರಟ ಕಾರ್ತಿಕ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತನ‌ ಹುಡುಕಾಟ ಆರಂಭಿಸಲಾಗಿತ್ತು. ಜು. 30 ಮುಂಜಾನೆ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.





























































































































































































































error: Content is protected !!
Scroll to Top