Saturday, October 16, 2021
spot_img
Homeಸ್ಥಳೀಯ ಸುದ್ದಿಅತ್ತೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾಗಿ ಮನ್ಮಥ ಜೆ. ಶೆಟ್ಟಿ

ಅತ್ತೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾಗಿ ಮನ್ಮಥ ಜೆ. ಶೆಟ್ಟಿ

ಕಾರ್ಕಳ : ಅತ್ತೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷರಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನೂತನ ಅಧ್ಯಕ್ಷರಾಗಿ ಉದ್ಯಮಿ, ಅತ್ತೂರು ಮೊಯಿಲೊಟ್ಟು ನಿವಾಸಿ ಮನ್ಮಥ ಜೆ. ಶೆಟ್ಟಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಆನಂದರಾಯ ನಾಯಕ್‌, ಸದಸ್ಯರಾಗಿ ದೇಗುಲದ ಪ್ರಧಾನ ಅರ್ಚಕ ಎ. ಶ್ರೀನಿವಾಸ ಆಚಾರ್ಯ, ಮಹಾಬಲ ಸುವರ್ಣ, ಶ್ರೀಧರ ಸುವರ್ಣ ಎನ್., ಹರೀಶ್ ನಾಯ್ಕ, ಪ್ರತಿಮಾ ಹೆಗ್ಡೆ, ಚಂದ್ರಿಕಾ ದಿವಾಕರ ಕುಲಾಲ್ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!