Thursday, December 2, 2021
spot_img
Homeಸ್ಥಳೀಯ ಸುದ್ದಿಬೆಳ್ಮಣ್ಣು ಜೇಸಿಐ ಘಟಕಕ್ಕೆ ಅತ್ಯುತ್ತಮ ಘಟಕಾಧ್ಯಕ್ಷ ವಿನ್ನರ್ ಪ್ರಶಸ್ತಿ ಹಾಗೂ ಅತ್ಯುತ್ತಮ ಘಟಕ ರನ್ನರ್ ಪ್ರಶಸ್ತಿ

ಬೆಳ್ಮಣ್ಣು ಜೇಸಿಐ ಘಟಕಕ್ಕೆ ಅತ್ಯುತ್ತಮ ಘಟಕಾಧ್ಯಕ್ಷ ವಿನ್ನರ್ ಪ್ರಶಸ್ತಿ ಹಾಗೂ ಅತ್ಯುತ್ತಮ ಘಟಕ ರನ್ನರ್ ಪ್ರಶಸ್ತಿ

ಕಾರ್ಕಳ : ಬೆಳ್ಮಣ್ಣು ಜೇಸಿಐ ಘಟಕಕ್ಕೆ ಅತ್ಯುತ್ತಮ ಘಟಕಾಧ್ಯಕ್ಷ ವಿನ್ನರ್ ಪ್ರಶಸ್ತಿ ಹಾಗೂ ಅತ್ಯುತ್ತಮ ಘಟಕ ರನ್ನರ್ ಪ್ರಶಸ್ತಿ ಲಭಿಸಿದೆ. ಆ. 1ರಂದು ಮಂಗಳೂರಿನಲ್ಲಿ ಜೇಸಿಐ ಮಧ್ಯಂತರ ಸಮ್ಮೇಳನದಲ್ಲಿ ಬೆಳ್ಮಣ್‌ ಜೇಸಿಐಗೆ ಅತ್ಯುತ್ತಮ ಘಟಕಾಧ್ಯಕ್ಷ ವಿನ್ನರ್ ಪ್ರಶಸ್ತಿ ಹಾಗೂ ಅತ್ಯುತ್ತಮ ಘಟಕ ರನ್ನರ್ ಪ್ರಶಸ್ತಿಯನ್ನು ವಲಯಾಧ್ಯಕ್ಷ ಸೌಜನ್ಯ ಹೆಗ್ಡೆ ನೀಡಿದರು. ನಿಕಟಪೂರ್ವ ವಲಯಾಧ್ಯಕ್ಷ ಕಾರ್ತಿಕೇಯಾ ಮಧ್ಯಸ್ಥ, ವಲಯ ಉಪಾಧ್ಯಕ್ಷ ಸತ್ಯನಾರಾಯಣ ಭಟ್, ಕೃಷ್ಣ ಪವಾರ್, ಬೆಳ್ಮಣ್ಣು ಜೇಸಿಐ ಘಟಕದ ಪೂರ್ವಾಧ್ಯಕ್ಷ ಸತೀಶ್ ಕೋಟ್ಯಾನ್, ಜೇಸಿರೇಟ್ ವಿಭಾಗದ ಅಧ್ಯಕ್ಷೆ ಮಾಯಾ ಸಿ. ರಾವ್, ಸದಸ್ಯರಾದ ಸಂದೀಪ್ ಕುಮಾರ್, ಚಿನ್ಮಯಿ ಪವಾರ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!