Saturday, October 16, 2021
spot_img
Homeಸ್ಥಳೀಯ ಸುದ್ದಿಚಿನ್ನದ ಕೆಲಸಗಾರರಿಗೆ ಆಹಾರ ಕಿಟ್‌ ವಿತರಣೆ

ಚಿನ್ನದ ಕೆಲಸಗಾರರಿಗೆ ಆಹಾರ ಕಿಟ್‌ ವಿತರಣೆ

ಕಾರ್ಕಳ : ಕಾರ್ಮಿಕ ಇಲಾಖೆ ವತಿಯಿಂದ ಕಾರ್ಕಳ ತಾಲೂಕು ಚಿನ್ನದ ಕೆಲಸಗಾರರಿಗೆ ಆ. 2ರಂದು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಆಹಾರ ಕಿಟ್ ವಿತರಣೆ ಮಾಡಲಾಯಿತು. ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಜಿ.ಪಂ. ನಿಕಟಪೂರ್ವ ಸದಸ್ಯ ಉದಯ್‌ ಕೋಟ್ಯಾನ್, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಆರ್. ಕುಮಾರ್‌, ಕ್ಷೇತ್ರದ ಆಡಳಿತ ಮೊಕ್ತೇಸರ ರಾಮಚಂದ್ರ ಆಚಾರ್ಯ, ರವಿ ಆಚಾರ್ಯ ಪೆರ್ವಾಜೆ, ಕಾರ್ಕಳ ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷ ಕಿಶೋರ್‌ ಆಚಾರ್ಯ, ಉಪಾಧ್ಯಕ್ಷ ಎಂ. ರಮೇಶ್‌ ಆಚಾರ್‌ ಉಪಸ್ಥಿತರಿದ್ದರು. ರಮೇಶ್‌ ಆಚಾರ್‌ ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ್‌ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!