Thursday, December 2, 2021
spot_img
Homeಸ್ಥಳೀಯ ಸುದ್ದಿಕಡ್ತಲ : ಗುಂಡು ಹಾರಿ ವ್ಯಕ್ತಿಯೋರ್ವರಿಗೆ ಗಾಯ

ಕಡ್ತಲ : ಗುಂಡು ಹಾರಿ ವ್ಯಕ್ತಿಯೋರ್ವರಿಗೆ ಗಾಯ

ಕಾರ್ಕಳ : ಆಕಸ್ಮಿಕವಾಗಿ ಕೋವಿಯಿಂದ ಗುಂಡು ಹಾರಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಕುಕ್ಕುಜೆ ಎಂಬಲ್ಲಿಂದ ವರದಿಯಾಗಿದೆ. ಆ. 2ರ ಬೆಳಿಗ್ಗೆ ಸಂಜೀವ ಪೂಜಾರಿ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿರುವ ವ್ಯಕ್ತಿ ಕರುಣಾಕರ್‌ ಎಂಬವರು ತೋಟದಲ್ಲಿದ್ದ ಮಂಗನನ್ನು ಓಡಿಸುವ ಸಲುವಾಗಿ ಕೋವಿ ಹಿಡಿದು ಹೊರಟಾಗ ಕಾಲಿಗೆ ಕಲ್ಲು ತಾಗಿ ಎಡವಿದ್ದು ಕೈಯಲ್ಲಿದ್ದ ಕೋವಿಯಿಂದ ಗುಂಡು ಹಾರಿದ್ದು, ಕಿವಿ ಭಾಗಕ್ಕೆ ಗಾಯವಾಗಿರುತ್ತದೆ. ಕರುಣಾಕರ್‌ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಅಜೆಕಾರು ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!