Saturday, October 16, 2021
spot_img
Homeಸ್ಥಳೀಯ ಸುದ್ದಿಸುಮಿತ್‌ ಅವರಿಂದ ಸಚಿವೆ ಶೋಭಾ ಭೇಟಿ

ಸುಮಿತ್‌ ಅವರಿಂದ ಸಚಿವೆ ಶೋಭಾ ಭೇಟಿ

ಕಾರ್ಕಳ : ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ, ಬೈಲೂರು ಕ್ಷೇತ್ರದ ನಿಕಟಪೂರ್ವ ಜಿ.ಪಂ. ಸದಸ್ಯ ಸುಮಿತ್‌ ಶೆಟ್ಟಿ ಕೌಡೂರು ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆಯಾಗಿ ಆಯ್ಕೆಯಾಗಿರುವ ಶೋಭಾ ಕರಂದ್ಲಾಜೆ ಅವರನ್ನು ದೆಹಲಿಯ ಕಚೇರಿಯಲ್ಲಿ ಆ. 2ರಂದು ಭೇಟಿ ಮಾಡಿ ಶುಭಹಾರೈಸಿದರು. ಈ ಸಂದರ್ಭ ಸ್ಥಳೀಯ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!