Sunday, October 24, 2021
spot_img
Homeಕ್ರೀಡೆಬೆಲ್ಜಿಯಂ ವಿರುದ್ಧ ಭಾರತದ ಪುರುಷರ ಹಾಕಿ ತಂಡಕ್ಕೆ ಸೆಮಿ ಫೈನಲ್ ನಲ್ಲಿ ಸೋಲು

ಬೆಲ್ಜಿಯಂ ವಿರುದ್ಧ ಭಾರತದ ಪುರುಷರ ಹಾಕಿ ತಂಡಕ್ಕೆ ಸೆಮಿ ಫೈನಲ್ ನಲ್ಲಿ ಸೋಲು

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಲ್ಜಿಯಂ ತಂಡದ ವಿರುದ್ಧ ಸೆಮಿ ಫೈನಲ್ ನಲ್ಲಿ ಆಡಿದ ಭಾರತದ ಪುರುಷರ ಹಾಕಿ ತಂಡ ಸೋಲು ಕಂಡಿದೆ. ಮಂಗಳವಾರ ಬೆಳಗ್ಗೆ ಮುಗಿದ ಪಂದ್ಯದಲ್ಲಿ 5-2 ಅಂತರದಲ್ಲಿ ಭಾರತ ಹಾಕಿ ತಂಡ ಸೋಲನುಭವಿಸಿದೆ.

ಬೆಲ್ಜಿಯಂ ತಂಡದ ವಿರುದ್ಧ 5-2 ಗೋಲುಗಳ ಅಂತರದಿಂದ ಭಾರತ ತಂಡ ಸೋಲು ಕಂಡಿದ್ದು ಇನ್ನು ಕಂಚಿನ ಪದಕಕ್ಕೆ ಸೆಣಸಾಡಲಿದೆ. ಕಂಚಿನ ಪದಕದ ಕನಸು ಜೀವಂತವಾಗಿದೆ.

ಪಂದ್ಯ ಮುಕ್ತಾಯ ನಂತರ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಸೋಲು-ಗೆಲುವು ಜೀವನದ ಭಾಗ. ನಮ್ಮ ಭಾರತದ ಪುರುಷರ ಹಾಕಿ ತಂಡ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಮುಂದಿನ ಪಂದ್ಯಕ್ಕೆ ಮತ್ತು ಭವಿಷ್ಯದ ಅಭಿಯಾನಕ್ಕೆ ತಂಡಕ್ಕೆ ಶುಭಾಶಯಗಳು, ನಮ್ಮ ಆಟಗಾರರ ಬಗ್ಗೆ ಹೆಮ್ಮೆಯಿದೆ ಎಂದು  ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!