Wednesday, January 26, 2022
spot_img
Homeರಾಜ್ಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಚಿವರುಗಳ ಪಟ್ಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಚಿವರುಗಳ ಪಟ್ಟಿ

ಬೆಂಗಳೂರು : ಕೆ.ಎಸ್. ಈಶ್ವರಪ್ಪ -ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ-ಮಲ್ಲೇಶ್ವರ, ಉಮೇಶ್ ಕತ್ತಿ-ಹುಕ್ಕೇರಿ, ವಿ. ಸುನಿಲ್‌ ಕುಮಾರ್‌-ಕಾರ್ಕಳ, ಎಸ್.ಟಿ. ಸೋಮಶೇಖರ್-ಯಶವಂತಪುರ, ಡಾ.ಕೆ. ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ-ಕೆ‌.ಆರ್. ಪೇಟೆ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ. ನಾಗರಾಜ್ – ಎಂಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್-ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ-ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ. ಸೋಮಣ್ಣ – ಗೋವಿಂದರಾಜನಗರ, ಎಸ್. ಅಂಗಾರ- ಸುಳ್ಯ, ಆನಂದ್ ಸಿಂಗ್-ಹೊಸಪೇಟೆ, ಸಿ.ಸಿ.‌ ಪಾಟೀಲ್-ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ. ಶ್ರೀರಾಮುಲು- ಮೊಳಕಾಲ್ಮೂರು ಕ್ಷೇತ್ರದವರಾಗಿದ್ದಾರೆ.

ಯಾರಿಗೆಲ್ಲ ಕೊಕ್‌
ಇನ್ನು ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ಅವರನ್ನು ಕೈಬಿಡಲಾಗಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!