Sunday, October 2, 2022
spot_img
Homeಸ್ಥಳೀಯ ಸುದ್ದಿಕಾರ್ಕಳ: 22 ಕೊರೊನಾ ಪಾಸಿಟಿವ್

ಕಾರ್ಕಳ: 22 ಕೊರೊನಾ ಪಾಸಿಟಿವ್

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಆ. 9ರಂದು 81 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 47, ಕುಂದಾಪುರ 11, ಕಾರ್ಕಳ 22, ಹೊರ ಜಿಲ್ಲೆಯ ಓರ್ವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.
ಉಡುಪಿಯ 86 ವರ್ಷದ ವ್ಯಕ್ತಿ ಹಾಗೂ 61 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!