ಇಂದು ಮಧ್ಯಾಹ್ನ ಎಸ್‌.ಎಸ್‌.ಎಲ್‌.ಸಿ. ಫಲಿತಾಂಶ ಪ್ರಕಟ

ಬೆಂಗಳೂರು: ಎಂಟು ಲಕ್ಷಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಎದುರು ನೋಡುತ್ತಿರುವ ಎಸ್‌ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ 3.30 ಕ್ಕೆ ಪ್ರಕಟವಾಗಲಿದೆ.
ನೂತನ ಶಿಕ್ಷಣ ಸಚಿವ ನಾಗೇಶ್‌ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ.
ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು https:// sslc.karnataka.gov.in  ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದು ಎಂದು ಸಚಿವ ಬಿ. ಸಿ. ನಾಗೇಶ್ ಹೇಳಿದರು.





























































































































































































































error: Content is protected !!
Scroll to Top