Saturday, October 16, 2021
spot_img
HomeUncategorizedನಿರೀಕ್ಷಿತ ಫಲಿತಾಂಶ ದೊರೆಯದ ಕಾರಣ ಕಾರ್ಕಳದ ವಿದ್ಯಾರ್ಥಿ ಆತ್ಮಹತ್ಯೆ

ನಿರೀಕ್ಷಿತ ಫಲಿತಾಂಶ ದೊರೆಯದ ಕಾರಣ ಕಾರ್ಕಳದ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯದ ಹಿನ್ನೆಲೆಯಲ್ಲಿ ಕಾರ್ಕಳ ಖಾಸಗಿ ಶಾಲೆಯ ವಿದ್ಯಾರ್ಥಿ (16) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿವೃತ್ತ ಸೈನಿಕ ಸನತ್‌ ಕುಮಾರ್‌ ಅವರ ಪುತ್ರನಾಗಿರುವ ಈತ ಆ. 10ರಂದು ಕಾರ್ಕಳ ಹವಾಲ್ದಾರ್‌ಬೆಟ್ಟುವಿನ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 77 ಫಲಿತಾಂಶ ದೊರೆತ್ತಿದ್ದು, ಅದಕ್ಕಿಂತ ಹೆಚ್ಚಿನ ಅಂಕ ನಿರೀಕ್ಷಿಸಿದ್ದ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!