ಕೆ.ಎಂ.ಇ.ಎಸ್‌ ಗೆ ಉತ್ತಮ ಫಲಿತಾಂಶ

ಕಾರ್ಕಳ : ಕುಕ್ಕುಂದೂರಿನ ಕೆ.ಎಂ.ಇ.ಎಸ್‌. ಶಿಕ್ಷಣ ಸಂಸ್ಥೆಗೆ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದೊರೆತಿದೆ. ಪರೀಕ್ಷೆಗೆ ಹಾಜರಾದ 56 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು 90% ಗಿಂತ ಹೆಚ್ಚು ಅಂಕ ಪಡೆದಿದ್ದು, 12 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ ಪಾಸಾಗಿರುತ್ತಾರೆ.

ತಾನಿಯಾ ಬೇಗಮ್(91.84%)


































error: Content is protected !!
Scroll to Top