Saturday, October 16, 2021
spot_img
Homeರಾಜ್ಯರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್

ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್

ಬೆಂಗಳೂರು: ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್‌ ಫೈನ್‌ ಕಲೆಕ್ಷನ್‌ ಮಾಡದಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ಪೊಲೀಸರು ಪಿಡಿಎ ಮಷಿನ್‌ ಗಳನ್ನು ಬಳಸಿ ಸ್ಪಾಟ್‌ ಫೈನ್‌ ಕಲೆಕ್ಷನ್‌ ಮಾಡುತ್ತಿದ್ದರು. ಪಿಡಿಎ ಮಷಿನ್‌ ಗಳ ವಿರುದ್ಧ ಸಾರ್ವಜನಿಕರಿಂದ ದೂರು ಬರುತ್ತಿದ್ದವು. ಫೈನ್‌ ಕಟ್ಟಿದ್ರೂ, ಮಷಿನ್‌ಗಳು ಹಿಂದಿನ ದಾಖಲೆಯನ್ನೇ ತೋರಿಸುತ್ತಿದ್ದವು. ಈ ಸಂಬಂಧ ಮಾಹಿತಿ ಪಡೆದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಇದೀಗ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಟ್ರಾಫಿಕ್‌ ಸ್ಪಾಟ್‌ ಫೈನ್‌ ಕ್ಯಾನ್ಸಲ್‌ ಮಾಡುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಟ್ರಾಫಿಕ್‌ ಜಂಟಿ ಆಯುಕ್ತ ರವಿಕಾಂತೇಗೌಡ, ತಾತ್ಕಾಲಿಕವಾಗಿ ಪಿಡಿಎ ಮಷಿನ್‌ ಗಳ ಮೂಲಕ ಫೈನ್‌ ನಿಲ್ಲಿಸಲಾಗಿದ್ದು, ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದ್ರೆ ಡಿಜಿಟಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದ್ರೆ ಫೈನ್‌ ರೆಸಿಪ್ಟ್‌ ಮನೆಗೆ ಬರಲಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!