Sunday, October 2, 2022
spot_img
Homeಸ್ಥಳೀಯ ಸುದ್ದಿಕಾರ್ಕಳ: 30 ಕೊರೊನಾ ಪಾಸಿಟಿವ್

ಕಾರ್ಕಳ: 30 ಕೊರೊನಾ ಪಾಸಿಟಿವ್

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಆ. 11ರಂದು 130 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 63, ಕುಂದಾಪುರ 36, ಕಾರ್ಕಳ 30, ಹೊರ ಜಿಲ್ಲೆಯ ಓರ್ವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.
ಕುಂದಾಪುರದ 72 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!