Thursday, December 2, 2021
spot_img
Homeಸ್ಥಳೀಯ ಸುದ್ದಿಕಾರ್ಕಳ: 45 ಕೊರೊನಾ ಪಾಸಿಟಿವ್

ಕಾರ್ಕಳ: 45 ಕೊರೊನಾ ಪಾಸಿಟಿವ್

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಆ. 12ರಂದು 191 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 96, ಕುಂದಾಪುರ 49, ಕಾರ್ಕಳ 45, ಹೊರ ಜಿಲ್ಲೆಯ ಓರ್ವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.
ಕುಂದಾಪುರದ 79 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!