Sunday, September 26, 2021
spot_img
Homeಸ್ಥಳೀಯ ಸುದ್ದಿಮಹಾಲಿಂಗೇಶ್ವರ ಮಹಿಳಾ ಮಂಡಳಿ ಅಧ್ಯಕ್ಷೆಯಾಗಿ ಜ್ಯೋತಿ ಗಣೇಶ್‌ ಶೆಟ್ಟಿ

ಮಹಾಲಿಂಗೇಶ್ವರ ಮಹಿಳಾ ಮಂಡಳಿ ಅಧ್ಯಕ್ಷೆಯಾಗಿ ಜ್ಯೋತಿ ಗಣೇಶ್‌ ಶೆಟ್ಟಿ

ಕಾರ್ಕಳ : ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಇದರ ನೂತನ ಅಧ್ಯಕ್ಷೆಯಾಗಿ ಜ್ಯೋತಿ ಗಣೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಮತಾ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರಾಗಿ ಸುಜಯ, ಜ್ಯೋತಿ ಪ್ರಸಾದ್ ಶೆಟ್ಟಿ, ಕಾಯ೯ದಶಿ೯ಯಾಗಿ ಶುಭಾ ಕಿಶೋರ್, ಜತೆ ಕಾಯ೯ದಶಿ೯ಯಾಗಿ ವೀಣಾ ರಾಜೇಶ್, ಕೋಶಾಧಿಕಾರಿಯಾಗಿ ಆರುಂಧತಿ ಬಿ. ಆಚಾರ್, ಸಾಂಸ್ಕೃತಿಕ ಕಾಯ೯ದಶಿ೯ಯಾಗಿ ಉಷಾ ಪ್ರಸನ್ನ ಮತ್ತು ಸುಹಾಸಿನಿ ಶೆಟ್ಟಿ, ಕ್ರೀಡಾ ಕಾಯ೯ದಶಿ೯ ಶಾರದಾ ಆಯ್ಕೆಯಾಗಿದ್ದಾರೆ. 16 ಮಂದಿ ಸದಸ್ಯರನ್ನೊಳಗೊಂಡ ಕಾಯ೯ಕಾರಿ ಸಮಿತಿಯನ್ನೂ ಇದೇ ಸಂದರ್ಭ ರಚಿಸಲಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!