Tuesday, December 7, 2021
spot_img
Homeಸ್ಥಳೀಯ ಸುದ್ದಿಆ. 21 : ಕಾರ್ಕಳ ಜ್ಞಾನಸುಧಾದಲ್ಲಿ ರಕ್ತದಾನ ಶಿಬಿರ

ಆ. 21 : ಕಾರ್ಕಳ ಜ್ಞಾನಸುಧಾದಲ್ಲಿ ರಕ್ತದಾನ ಶಿಬಿರ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಗಳ ಸ್ಥಾಪಕಾಧ್ಯಕ್ಷ ದಿ. ಗೋಪಾಲ ಶೆಟ್ಟಿಯವರ ಜನ್ಮ ಶತಾಬ್ದಿ ಅಂಗವಾಗಿ ಆ. 21ರಂದು ಕಾರ್ಕಳ ಜ್ಞಾನಸುಧಾ ಸಂಸ್ಥೆಯ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಉಡುಪಿ ಅಜ್ಜರಕಾಡು ರಕ್ತನಿಧಿ ಕೇಂದ್ರ ಇದರ ಸಹಯೋಗದೊಂದಿಗೆ ಅಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 1 ಗಂಟೆಯ ತನಕ ರಕ್ತದಾನ ಶಿಬಿರ ನಡೆಯಲಿದ್ದು, ಆಸಕ್ತ ರಕ್ತದಾನಿಗಳು ರಕ್ತದಾನ ಮಾಡಲು ಹೆಸರು ನೋಂದಾಯಿಸುವಂತೆ ಸಂಸ್ಥೆ ವಿನಂತಿಸಿದೆ. ಹೆಚ್ಚಿನ ಮಾಹಿತಿಗಾಗಿ 8147454902 ಈ ನಂಬರ್‌ ಸಂಪರ್ಕಿಸಬಹುದಾಗಿದೆ.

ವೀಲ್‌ ಚೇರ್‌ ವಿತರಣೆ
ಅದೇ ದಿನ ಆಯ್ದ ವಿಕಲಚೇತನರಿಗೆ ವೀಲ್ಸ್‌ ಚೇರ್‌ ವಿತರಣೆ, ಜ್ಞಾನಸುಧಾ ವಿದ್ಯಾರ್ಥಿಗಳಿಗೆ ಅಭಿನಂದನೆ, ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವಿದೆ ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!