Sunday, September 26, 2021
spot_img
Homeಸ್ಥಳೀಯ ಸುದ್ದಿಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಯಂಗೊಳಿಸುವಂತೆ ಸಚಿವರಿಗೆ ಮನವಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಯಂಗೊಳಿಸುವಂತೆ ಸಚಿವರಿಗೆ ಮನವಿ

ಕಾರ್ಕಳ : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ಖಾಯಂಗೊಳಿಸುವಂತೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವ ಸುನಿಲ್‌ ಕುಮಾರ್‌ ಅವರಿಗೆ ಆ. 16ರಂದು ಕಾರ್ಕಳ ತಾಲೂಕು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮನವಿ ಮಾಡಿಕೊಂಡರು. ರಾಜು ಪೂಜಾರಿ ದುರ್ಗಬೆಟ್ಟು, ಸತೀಶ್ ಕುಲಾಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!