Tuesday, December 7, 2021
spot_img
Homeರಾಜ್ಯಮುಂದಿನ ತಿಂಗಳಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಸಾಧ್ಯತೆ: ಐಸಿಎಂಆರ್

ಮುಂದಿನ ತಿಂಗಳಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಸಾಧ್ಯತೆ: ಐಸಿಎಂಆರ್

ನವದೆಹಲಿ: ಮುಂದಿನ ತಿಂಗಳೇ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)‌ ಹೇಳಿದೆ.

ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ನಿರ್ದೇಶಕಿ, ವೈರಾಣು ತಜ್ಞೆ ಪ್ರಿಯಾ ಅಬ್ರಹಾಂ ಈ ಮಾಹಿತಿ ನೀಡಿದ್ದಾರೆ. ಕೋವ್ಯಾಕ್ಸಿನ್‌ ಲಸಿಕೆಯ ಪ್ರಯೋಗ ಎರಡು ಮತ್ತು ಮೂರನೇ ಹಂತದಲ್ಲಿದೆ. ಶೇಘ್ರದಲ್ಲೇ ಫಲಿತಾಂಶ ಲಭ್ಯವಾಗಲಿದ್ದು, ಸೆಪ್ಟೆಂಬರ್‌ನಲ್ಲಿ ಮಕ್ಕಳಿಗೆ ಲಸಿಕೆ ಲಭ್ಯವಾಗಲಿದೆ ಎಂದು ಪ್ರಿಯಾ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!