Saturday, October 16, 2021
spot_img
Homeಸ್ಥಳೀಯ ಸುದ್ದಿಕಾಂಗ್ರೇಸ್ ವಕ್ತಾರರಾಗಿ ಶುಭದ ರಾವ್

ಕಾಂಗ್ರೇಸ್ ವಕ್ತಾರರಾಗಿ ಶುಭದ ರಾವ್

ಕಾರ್ಕಳ : ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ವಕ್ತಾರರಾಗಿ ಪುರಸಭಾ ಸದಸ್ಯ ಶುಭದ ರಾವ್‌ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅವರ ನಿರ್ದೇಶನದ ಮೇರೆಗೆ ಆಯ್ಕೆ ಮಾಡಲಾಗಿದೆ. ಕಾರ್ಕಳ ಪುರಸಭೆಗೆ ಮೂರನೇ ಬಾರಿಗೆ ಚುನಾಯಿತ ಸದಸ್ಯರಾಗಿರುವ ಇವರು ಈ ಹಿಂದೆ ಯುವ ಕಾಂಗ್ರೇಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!