Tuesday, December 7, 2021
spot_img
Homeಸ್ಥಳೀಯ ಸುದ್ದಿತಾಲೂಕಿನ ವಿವಿಧೆಡೆ ವರಮಹಾಲಕ್ಷ್ಮೀ ಪೂಜೆ

ತಾಲೂಕಿನ ವಿವಿಧೆಡೆ ವರಮಹಾಲಕ್ಷ್ಮೀ ಪೂಜೆ

ಕಾರ್ಕಳ : ಕಾರ್ಕಳ -ಹೆಬ್ರಿ ಉಭಯ ತಾಲೂಕಿನ ವಿವಿಧೆಡೆ ವರಮಹಾಲಕ್ಷ್ಮೀ ಪೂಜೆ ಭಕ್ತಿ, ಶ್ರದ್ಧೆಯಿಂದ ನಡೆಯಿತು. ಜಿಎಸ್‌ಬಿ ಮಹಿಳಾ ವಿಭಾಗ ಕಾರ್ಕಳ ಇದರ ವತಿಯಿಂದ ಕಾಶಿಮಠದಲ್ಲಿ ಚೂಡಿಪೂಜೆ, ವರಮಹಾಲಕ್ಷ್ಮೀ ಪೂಜೆ, ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಡ್ರಾಲು, ಬಿಜೆಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌ ಅವರ ಮನೆಯಲ್ಲಿ, ಎರ್ಲಪಾಡಿ ಬಿಲ್ಲವ ಸಂಘದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಕಾಶಿಮಠ, ಕಾರ್ಕಳ
ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ
ಬಿಜೆಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ವರಮಹಾಲಕ್ಷ್ಮೀ ಪೂಜೆ
ಎರ್ಲಪಾಡಿ ಬಿಲ್ಲವ ಸಂಘ
ರಾಮಮಂದಿರ, ವರಂಗ

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!