Saturday, October 16, 2021
spot_img
HomeUncategorizedಆ. 23 : ಎಸ್‌ಸಿಡಿಸಿಸಿ ಬ್ಯಾಂಕ್‌ ಅಜೆಕಾರು ಶಾಖೆ ಸ್ಥಳಾಂತರ

ಆ. 23 : ಎಸ್‌ಸಿಡಿಸಿಸಿ ಬ್ಯಾಂಕ್‌ ಅಜೆಕಾರು ಶಾಖೆ ಸ್ಥಳಾಂತರ

ಕಾರ್ಕಳ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಜೆಕಾರು ಶಾಖೆಯ ಸ್ಥಳಾಂತರ ಕಾರ್ಯಕ್ರಮ ಆ. 23ರಂದು ಶ್ರೀ ಪ್ರಗತಿ ಗಣೇಶ್‌ ಟ್ರೇಡ್‌ ಸೆಂಟರ್‌ನ ನೆಲ ಮಹಡಿಯಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 10:30 ಗಂಟೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿ. ಮಂಗಳೂರು ಡಾ. ಎಂ.ಎನ್.‌ ರಾಜೇಂದ್ರ ಕುಮಾರ್‌ ಅ‍ಧ್ಯಕ್ಷತೆ ವಹಿಸಲಿದ್ದಾರೆ. ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ. ಭವಾನಿ ಶಂಕರ್‌, ಕಟ್ಟಡ ಮಾಲಿಕ ಸುಜಯ ಶೆಟ್ಟಿ ಉಪಸ್ಥಿತರಿವರು ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!