Saturday, October 16, 2021
spot_img
Homeಸ್ಥಳೀಯ ಸುದ್ದಿಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಾರಾಯಣ ಗುರು ಜನ್ಮ ಜಯಂತಿ ಆಚರಣೆ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಾರಾಯಣ ಗುರು ಜನ್ಮ ಜಯಂತಿ ಆಚರಣೆ

ಕಾರ್ಕಳ : ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಕಳ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜನ್ಮ ಜಯಂತಿಯನ್ನು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಮಾನಂದ ನಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಜಿಲ್ಲಾ ಪ್ರಭಾರಿ ರೇಷ್ಮಾ ಉದಯ ಶೆಟ್ಟಿ, ಹಿಂದುಳಿದ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಹರೀಶ್, ಕಾರ್ಕಳ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯಾನ್, ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ್ ಗುಣವಂತೇಶ್ ಭಟ್, ಹಿಂದುಳಿದ ಮೋರ್ಚಾದ ಉಪಾಧ್ಯಕ್ಷ ಸದಾನಂದ, ಕಾರ್ಯದರ್ಶಿ ಹರೀಶ್, ಕಾರ್ಯಕಾರಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಾಕರ ಬಂಗೇರ ವಂದಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!