Saturday, October 16, 2021
spot_img
Homeಸ್ಥಳೀಯ ಸುದ್ದಿಬಿಜೆಪಿ ಯುವ ಮೋರ್ಚಾ ಮಹಾಶಕ್ತಿ ಕೇಂದ್ರ ನೂತನ ಪದಾಧಿಕಾರಿಗಳ ಆಯ್ಕೆ

ಬಿಜೆಪಿ ಯುವ ಮೋರ್ಚಾ ಮಹಾಶಕ್ತಿ ಕೇಂದ್ರ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ ನಗರ-ಅವಿನಾಶ್ ಶೆಟ್ಟಿ

ಹೆಬ್ರಿ – ಸುರೇಂದ್ರ ವರಂಗ
ನಿಟ್ಟೆ- ರಾಕೇಶ್‌ ಅಮೀನ್‌
ಕುಕ್ಕುಂದೂರು- ರಾಕೇಶ್‌ ಶೆಟ್ಟಿ
ಮುಡಾರು-ರಜತ್‌ ರಾಮ ಮೋಹನ್‌
ಮುಂಡ್ಕೂರು- ಕಿರಣ್‌ ಶೆಟ್ಟಿ
ಮರ್ಣೆ- ಗೌತಮ್‌ ನಾಯಕ್‌

ಕಾರ್ಕಳ : ಜಿಲ್ಲಾ ಪಂಚಾಯತ್‌ ಕ್ಷೇತ್ರ ಮರು ವಿಂಗಡಣೆಯ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಮಹಾ ಶಕ್ತಿ ಕೇಂದ್ರಗಳ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹೆಬ್ರಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ- ಸುರೇಂದ್ರ ವರಂಗ, ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಂದ್ರ ಚಾರ ಹಾಗೂ ಸಂದೇಶ್ ಆಚಾರ್ಯ, ನಿಟ್ಟೆ ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ರಾಕೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಯಾಗಿ ಹಂಸರಾಜ್ ಶೆಟ್ಟಿ, ಕುಕ್ಕುಂದೂರು ಮಹಾಶಕ್ತಿಕೇಂದ್ರದ ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ್ ಪ್ರಭು, ಮುಡಾರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ರಜತ್ ರಾಮಮೋಹನ್, ಪ್ರಧಾನ ಕಾರ್ಯದರ್ಶಿಗಳಾಗಿ ನೀಲೇಶ್ ತೆಂಡೂಲ್ಕರ್ ಹಾಗೂ ಪ್ರಶಾಂತ್ ಪೂಜಾರಿ, ಮುಂಡ್ಕೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಸಾಲ್ಯಾನ್, ಮರ್ಣೆ ಮಹಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗೌತಮ ನಾಯಕ್, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿತ್ ಸೇರ್ವೆಗಾರ್ ಹಾಗೂ ದಿನೇಶ್ ಪೂಜಾರಿ, ಕಾರ್ಕಳ ನಗರ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಅವಿನಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾಗಿ ಸ್ವಸ್ತಿಕ್ ಮಡಿವಾಳ್ ಹಾಗೂ ಜಿತೇಶ್ ದೇವಾಡಿಗ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಸಾಲಿಯಾನ್ ಹಾಗೂ ಭರತ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‌

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!