Wednesday, January 26, 2022
spot_img
HomeUncategorizedಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದಲ್ಲಿ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದಲ್ಲಿ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಕಾರ್ಕಳ : ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದಲ್ಲಿ ಬಿಲ್ಲವ ಸಂಘದ ವತಿಯಿಂದ ಆ. 23ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು. ಕಾರ್ಕಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್.‌ ರಾಜು, ಕ್ಷೇತ್ರದ ಆಡಳಿತ ಮೊಕ್ತೇಸರ ಭಾಸ್ಕರ್ ಎಸ್. ಕೋಟ್ಯಾನ್, ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಬಂಗೇರ, ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸುಶಾಂತ್ ಸುಧಾಕರ್‌, ಕಾರ್ಕಳ ಯುವವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರದ ಪ್ರಧಾನ ಅರ್ಚಕ ಸದಾನಂದ ಶಾಂತಿ ವೈದಿಕ ಕಾರ್ಯ ನೆರವೇರಿಸಿದರು. ಭಜನ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರಗಿದ ಬಳಿಕ ಮಹಾಪೂಜೆ ನಡೆಯಿತು.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!