Tuesday, September 28, 2021
spot_img
Homeಸ್ಥಳೀಯ ಸುದ್ದಿಕಲ್ಯಾ : ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆಯ ವತಿಯಿಂದ ಸಾಧಕರಿಗೆ ಸನ್ಮಾನ

ಕಲ್ಯಾ : ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆಯ ವತಿಯಿಂದ ಸಾಧಕರಿಗೆ ಸನ್ಮಾನ

ಕಾರ್ಕಳ: ಕಲ್ಯಾ ಗ್ರಾಮದ ಅಂಬಿಕಾ ಮಠದ ವಠಾರದಲ್ಲಿ ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆಯ ವತಿಯಿಂದ ಆ. 22ರಂದು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಅಡುಗೆ ತಜ್ಞ ರಮೇಶ್‌ ಭಟ್‌, ಕರಾಟೆ ಪಟು ನಿರೀಕ್ಷಾ, ಆಹಾರ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ವಸಂತ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಉಮೇಶ್‌ ಎನ್.‌ ದೇವಾಡಿಗ, ಬ್ರಹ್ಮಶ್ರೀ ಉಮಾ ಮಹೇಶ್ವರ ಸ್ವಾಮೀಜಿ, ಹರೀಶ್‌, ದಿನೇಶ್‌ ದೇವಾಡಿಗ, ದೀಪಕ್‌ ಜೆ. ಮೊಯ್ಲಿ, ಜಯ ಎನ್.‌ ಪೂಜಾರಿ, ಉದಯ್‌ ಕುಮಾರ್‌, ತಾಲೂಕು ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!