Tuesday, December 7, 2021
spot_img
Homeಸ್ಥಳೀಯ ಸುದ್ದಿಕುಲಾಲ ಕುಂಬಾರರ ಯುವ ವೇದಿಕೆ ಜಿಲ್ಲಾಧ್ಯಕ್ಷರಾಗಿ ದಿವಾಕರ ಬಂಗೇರ ಅತ್ತೂರು

ಕುಲಾಲ ಕುಂಬಾರರ ಯುವ ವೇದಿಕೆ ಜಿಲ್ಲಾಧ್ಯಕ್ಷರಾಗಿ ದಿವಾಕರ ಬಂಗೇರ ಅತ್ತೂರು


ಕಾರ್ಕಳ : ಜೆಸಿಐ ಕಾರ್ಕಳದ ನಿಕಟಪೂರ್ವ ಅಧ್ಯಕ್ಷ ನಿಟ್ಟೆ ಗ್ರಾಮದ ದಿವಾಕರ್‌ ಬಂಗೇರ ಅವರು ಕುಲಾಲ ಕುಂಬಾರರ ಯುವ ವೇದಿಕೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಆ. 27ರಂದು ಮಂಗಳೂರು ಯುವ ವೇದಿಕೆ ಕಚೇರಿಯಲ್ಲಿ ಡಾ. ಅಣ್ಣಯ್ಯ ಕುಲಾಲ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಎರಡು ಬಾರಿ ನಿಟ್ಟೆ ಗ್ರಾಮ ಪಂಚಾಯತ್‌ ಸದಸ್ಯರಾಗಿ, ಜನನಿ ಮಿತ್ರಮಂಡಳಿ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದ ದಿವಾಕರ್‌ ಅವರು ಪ್ರಸ್ತುತ ಕಾರ್ಕಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ, ಕುಲಾಲ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!