Tuesday, December 7, 2021
spot_img
HomeUncategorizedನೀರೆ : ವಿದ್ಯಾರ್ಥಿ ಆತ್ಮಹತ್ಯೆ

ನೀರೆ : ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ : ಐಟಿಐ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿ ಫ್ಯಾನ್‌ ಹುಕ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 30ರಂದು ವರದಿಯಾಗಿದೆ. ನೀರೆ ಗ್ರಾಮದ ಸದಾಶಿವ ಎಂಬವರ ಪುತ್ರ ಅನೀಶ್‌ (19) ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕ. ಅನೀಶ್ ಹಿರಿಯಡ್ಕ ಮೈಟೆಕ್ ಐಟಿಐನಲ್ಲಿ ಅಟೋಮೊಬೈಲ್ ಕೋರ್ಸ್ ವ್ಯಾಸಂಗ‌ ಮಾಡುತ್ತಿದ್ದರು. ಪ್ರಕರಣ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!