Thursday, December 2, 2021
spot_img
Homeಸ್ಥಳೀಯ ಸುದ್ದಿಉಡುಪಿ ಡಿಸಿ ಜಿ. ಜಗದೀಶ್‌ ವರ್ಗಾವಣೆ-ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್‌ ನೇಮಕ

ಉಡುಪಿ ಡಿಸಿ ಜಿ. ಜಗದೀಶ್‌ ವರ್ಗಾವಣೆ-ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್‌ ನೇಮಕ

ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ.

ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್‌ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!