Wednesday, January 19, 2022
spot_img
Homeಸ್ಥಳೀಯ ಸುದ್ದಿಕಾರ್ಕಳ : 45 ಕೊರೊನಾ ಪಾಸಿಟಿವ್‌

ಕಾರ್ಕಳ : 45 ಕೊರೊನಾ ಪಾಸಿಟಿವ್‌

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಆ. 31ರಂದು 150 ಮಂದಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 73, ಕುಂದಾಪುರ 31, ಕಾರ್ಕಳ 45, ಹೊರ ಜಿಲ್ಲೆಯ ಓರ್ವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಉಡುಪಿ ತಾಲೂಕಿನ 82 ವರ್ಷದ ವ್ಯಕ್ತಿಯೊರ್ವರು ಮೃತಪಟ್ಟಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!