Saturday, October 16, 2021
spot_img
Homeಸ್ಥಳೀಯ ಸುದ್ದಿಅಣ್ಣಿ ಸಿ. ಶೆಟ್ಟಿ ಗುಂಡ್ಯಡ್ಕ ಅವರಿಗೆ ಸಮಾಜ ರತ್ನ ಪ್ರಶಸ್ತಿ

ಅಣ್ಣಿ ಸಿ. ಶೆಟ್ಟಿ ಗುಂಡ್ಯಡ್ಕ ಅವರಿಗೆ ಸಮಾಜ ರತ್ನ ಪ್ರಶಸ್ತಿ

ಮಂಗಳೂರು : ನವೀ ಮುಂಬಯಿ ಶ್ರೀ ಮೂಕಾಂಬಿಕಾ ದೇವಸ್ಥಾನ ಟ್ರಸ್ಟ್‌ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಗುಂಡ್ಯಡ್ಕ ಅವರು ಕರ್ನಾಟಕ ಜಾನಪದ ಪರಿಷತ್‌ ಕೇರಳ ಘಟಕ ಕೊಡಮಾಡುವ ಸಮಾಜ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!