Saturday, October 16, 2021
spot_img
Homeರಾಜ್ಯರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಕುರಿತು ಸೆ. 5 ರಂದು ತೀರ್ಮಾನ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಕುರಿತು ಸೆ. 5 ರಂದು ತೀರ್ಮಾನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತು ಸೆ. 5ರಂದು ತಜ್ಞರು ವರದಿ ಸಲ್ಲಿಸುತ್ತಾರೆ. ಬಳಿಕ ಗಣೇಶೋತ್ಸವ ಆಚರಣೆ ಸಂಬಂಧ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಗಣೇಶ ಹಬ್ಬವನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ. ತಜ್ಞರು ಸಹ ಆಯಾ ಜಿಲ್ಲೆಯಲ್ಲಿ ವರದಿ ಸಲ್ಲಿಸಲು ಕಾಲಾವಕಾಶ ಕೇಳಿದ್ದಾರೆ. ಕಳೆದ ವರ್ಷ ಯಾವ ರೀತಿ ನಿಯಮನುಸಾರ ಆಚರಿಸಲಾಗಿತ್ತು ಅದೇ ರೀತಿ ಈ ವರ್ಷವು ಕಟ್ಟುನಿಟ್ಟಿನ ಕ್ರಮಗಳ ಮೂಲಕ ಆಚರಿಸಲು ಅನುಮತಿ ನೀಡಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!