Saturday, October 16, 2021
spot_img
Homeದೇಶಹೃದಯಾಘಾತದಿಂದ ಬಿಗ್​ ಬಾಸ್​ ವಿನ್ನರ್ ನಿಧನ​

ಹೃದಯಾಘಾತದಿಂದ ಬಿಗ್​ ಬಾಸ್​ ವಿನ್ನರ್ ನಿಧನ​

ಮುಂಬೈ : ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್​ ಶುಕ್ಲಾ ಅವರು ಗುರುವಾರ ಹೃದಯಾಘಾತದಿಂದ ಮೃತರಾಗಿದ್ದಾರೆ.

40 ವರ್ಷದ ಬಿಗ್​ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಆಗಿದ್ದ ಸಿದ್ದಾರ್ಥ್ ಶುಕ್ಲಾ ಇಬ್ಬರು ಸಹೋದರಿಯರು ಮತ್ತು ತಾಯಿಯನ್ನು ಅಗಲಿದ್ದಾರೆ.

‘ಬಾಲಿಕಾ ವಧು’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಅವರು ಜನಪ್ರಿಯತೆ ಗಳಿಸಿದ್ದರು. ಇಂದು ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 

ಜಲಕ್ ದಿಕಲ್ ಆಜಾ 6, ಫಿಯರ್ ಫ್ಯಾಕ್ಟರ್: ಕತ್ರೋನ್ ಕೆ ಕಿಲಾಡಿ 7 ಮತ್ತು ಬಿಗ್ ಬಾಸ್ ಸೀಸನ್ 13 ರಲ್ಲಿ ಭಾಗವಹಿಸಿದ್ದರು. 2014 ರಲ್ಲಿ, ಕರಣ್ ಜೋಹರ್ ನಿರ್ಮಿಸಿದ “ಹಂಪ್ಟಿ ಶರ್ಮಾ ಕಿ ದುಲ್ಹಾನಿಯಾ” ಚಿತ್ರದ ಮೂಲಕ ಶುಕ್ಲಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!