Thursday, December 2, 2021
spot_img
Homeರಾಜ್ಯಸಭಾಪತಿಗೆ ನಿವೇಶನ ನೀಡದ ಸರಕಾರ - ಹೊರಟ್ಟಿ ಬೇಸರ

ಸಭಾಪತಿಗೆ ನಿವೇಶನ ನೀಡದ ಸರಕಾರ – ಹೊರಟ್ಟಿ ಬೇಸರ

ಹುಬ್ಬಳ್ಳಿ : ವಿಧಾನ ಪರಿಷತ್‌ ಸಭಾಪತಿಯಾಗಿ ವರ್ಷ ಕಳೆದರೂ ಬೆಂಗಳೂರಿನಲ್ಲಿ ಸರ್ಕಾರ ನಿವಾಸ ನೀಡಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತ ಪಡಿಸಿದರು.
ನಿವಾಸ ನೀಡುವಂತೆ ಸರ್ಕಾರಕ್ಕೆ ಏಳು ಬಾರಿ ಪತ್ರ ಬರೆದಿದ್ದೇನೆ. ಆದರೂ ಕ್ರಮ ಕೈಗೊಂಡಿಲ್ಲ. ಇನ್ನು ಮುಂದೆ ನಿವಾಸ ನೀಡಿ ಎಂದು ಕೇಳುವುದಿಲ್ಲ ಎಂದು ಬಸವರಾಜ್‌ ಹೊರಟ್ಟಿ ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!