Wednesday, January 26, 2022
spot_img
Homeಸ್ಥಳೀಯ ಸುದ್ದಿಕಾರ್ಕಳ: 10 ಕೊರೊನಾ ಪಾಸಿಟಿವ್‌, ಕಾರ್ಕಳದ ವ್ಯಕ್ತಿ ಬಲಿ

ಕಾರ್ಕಳ: 10 ಕೊರೊನಾ ಪಾಸಿಟಿವ್‌, ಕಾರ್ಕಳದ ವ್ಯಕ್ತಿ ಬಲಿ

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಸೆ. 6ರಂದು 53 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 33, ಕುಂದಾಪುರ 9, ಕಾರ್ಕಳ 10, ಹೊರ ಜಿಲ್ಲೆಯ ಓರ್ವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.
ಕಾರ್ಕಳದ 43 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!