Wednesday, January 26, 2022
spot_img
Homeಸ್ಥಳೀಯ ಸುದ್ದಿಜೇಸಿ ರಾಷ್ಟ್ರೀಯ ಅಧ್ಯಕ್ಷೆ ರಾಖಿ ಜೈನ್ ಸೆ. 9ರಂದು ಕಾರ್ಕಳಕ್ಕೆ

ಜೇಸಿ ರಾಷ್ಟ್ರೀಯ ಅಧ್ಯಕ್ಷೆ ರಾಖಿ ಜೈನ್ ಸೆ. 9ರಂದು ಕಾರ್ಕಳಕ್ಕೆ

ಜೇಸಿಐ ಕಾರ್ಕಳದ ಸಾಮಾಜಿಕ ಕಾರ್ಯಕ್ರಮಗಳ ಲೋಕಾರ್ಪಣೆ

ಕಾರ್ಕಳ : ಜೇಸಿಐ ರಾಷ್ಟ್ರೀಯ ಅಧ್ಯಕ್ಷೆ ಜೇಸಿ ಸೆನೆಟರ್ ರಾಖಿ ಜೈನ್‌ ಅವರು ಸೆ.‌ 9ರಂದು ಕಾರ್ಕಳಕ್ಕೆ ಭೇಟಿ ನೀಡಲಿರುವರು. ಜೇಸಿಸ್‌ ಆಂಗ್ಲ ಮಾ‍ಧ್ಯಮ ಶಾಲೆಗೆ ಮಧ್ಯಾಹ್ನ 2 ಗಂಟೆಗೆ ಭೇಟಿ ನೀಡಲಿದ್ದು, ಬಳಿಕ ಕಾರ್ಕಳ ಜೇಸಿ ಪ್ರಾಯೋಜಕತ್ವದಲ್ಲಿ ನವೀಕರಣಗೊಂಡ ಬಂಡಿಮಠ ಬಸ್‌ ನಿಲ್ದಾಣ ಹಾಗೂ ಪರ್ಪಲೆ ಬಸ್‌ ನಿಲ್ದಾಣ ಉದ್ಘಾಟನೆ ನೆರವೇರಿಸಲಿದ್ದಾರೆ. ಜೇಸಿ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ವಲಯಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕಾರ್ಕಳ ಜೇಸಿ ಅಧ್ಯಕ್ಷ ಸಂತೋಷ್‌ ಕುಮಾರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!