Wednesday, January 26, 2022
spot_img
HomeUncategorizedಸೆ. 9 : ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ

ಸೆ. 9 : ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ

ಕಾರ್ಕಳ : ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರ ಆಶಯದಂತೆ ಪ್ರತೀ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಮಟ್ಟದ ಅಧ್ಯಕ್ಷರುಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿ ತಳಮಟ್ಟದಿಂದ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಬೂತ್ ಅಧ್ಯಕ್ಷರ ಮನೆಗೆ ಹೆಸರು, ಹುದ್ದೆ, ಬೂತ್ ನಂಬರನ್ನು ಒಳಗೊಂಡ ‘ನಾಮ ಫಲಕ’ವನ್ನು ಅಳವಡಿಸುವ ಅಭಿಯಾನಕ್ಕೆ ಸೆ. 9ರಂದು ಚಾಲನೆ ನೀಡಲಾಗುವುದು. ಅಂದು ಸಂಜೆ 5 ಗಂಟೆಗೆ ವಿಕಾಸ ಕಚೇರಿಯಲ್ಲಿ ಸಚಿವ ವಿ .ಸುನಿಲ್‌ ಕುಮಾರ್ ಕುಕ್ಕುಂದೂರು ಶಕ್ತಿಕೇಂದ್ರದ ಸುಮಾರು 36 ಬೂತ್ ಅಧ್ಯಕ್ಷರ ನಾಮಫಲಕ ಅನಾವರಣಗೊಳಿಸಲಿದ್ದಾರೆ ಎಂದು ಕಾರ್ಕಳ ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!