ಉ.ಪ್ರ. ಚುನಾವಣೆಯ ಬಿಜೆಪಿ ಸಹ ಪ್ರಭಾರಿಯಾಗಿ ಶೋಭಾ ಕರಂದ್ಲಾಜೆ ನಿಯುಕ್ತಿ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮುಂಬರುವ ಉತ್ತರ ಪ್ರದೇಶದ ವಿಧಾನ ಸಭಾ ಚುನಾವಣೆಯ ಸಹ ಪ್ರಭಾರಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರು ಸೆ. 8ರಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.





























































































































































































































error: Content is protected !!
Scroll to Top