Saturday, October 16, 2021
spot_img
Homeರಾಜ್ಯರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಬಸವರಾಜ್‌ ಬೊಮ್ಮಾಯಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿ ಪ್ರವಾಸದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿನಡ್ಡಾ ಅವರಿಗೆ ಅನಾರೊಗ್ಯದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ದೆಹಲಿ ಪ್ರವಾಸ ಯಶಸ್ವಿಯಾಗಿದ್ದು, ನಿಫಾ ವೈರಸ್‌ ವಿಚಾರವಾಗಿ, ರಾಜ್ಯದಲ್ಲೂ ಮುನ್ನೆಚರಿಕೆ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!