Thursday, December 2, 2021
spot_img
HomeUncategorizedರಸ್ತೆ ದುರಸ್ತಿ ಸಂದರ್ಭ ಸಹಕರಿಸುವಂತೆ ಪುರಸಭಾ ಅಧ್ಯಕ್ಷೆ ಮನವಿ

ರಸ್ತೆ ದುರಸ್ತಿ ಸಂದರ್ಭ ಸಹಕರಿಸುವಂತೆ ಪುರಸಭಾ ಅಧ್ಯಕ್ಷೆ ಮನವಿ

ಕಾರ್ಕಳ : ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿಗೊಳಿಸುವ ಸಂದರ್ಭ ಸಹಕರಿಸುವಂತೆ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕಾರ್ಕಳ ಮೂರು ಮಾರ್ಗ ಬಳಿ ಮಂಗಳೂರು ರಸ್ತೆಯ ಹೊಂಡ ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈ ಸಂದರ್ಭ ವಾಹನ ಚಾಲಕರು, ದ್ವಿಚಕ್ರ ಸವಾರರು ಪರ್ಯಾಯ ರಸ್ತೆಯಲ್ಲಿ ಸಂಚರಿಸುವ ಮೂಲಕ ಸಹಕರಿಸಬೇಕು. ಮುಂದಿನ ದಿನಗಳಲ್ಲೂ ಕಾರ್ಕಳ ಪೇಟೆಯಲ್ಲಿ ರಸ್ತೆ ಅಭಿವೃದ್ಧಿ ಸಂದರ್ಭ ಸಹಕರಿಸುವಂತೆ ಸುಮಾ ಕೇಶವ್‌ ಹಾಗೂ ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್‌ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!